ನಿರೀಕ್ಷೆಯ ವಾಕ್ಯ - 13.07.2025
ಹಿಜ್ಕೀಯನು ಆ ದೂತರು ತಂದ ಪತ್ರವನ್ನು ತೆಗೆದುಕೊಂಡು ಓದಿದನಂತರ ಯೆಹೋವನ ಆಲಯಕ್ಕೆ ಹೋಗಿ ಅದನ್ನು ಯೆಹೋವನ ಮುಂದೆ ತೆರೆದಿಟ್ಟು ಆತನಿಗೆ - ಕೆರೂಬಿಗಳ ಮೇಲೆ ಆಸೀನನಾಗಿರುವಾತನೇ, ಇಸ್ರಾಯೇಲ್ದೇವರೇ, ಯೆಹೋವನೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀನೊಬ್ಬನೇ; ಪರಲೋಕ ಭೂಲೋಕಗಳನ್ನುಂಟು ಮಾಡಿದವನು ನೀನೇ. ಯೆಹೋವನೇ, ಕಿವಿಗೊಟ್ಟು ಕೇಳು; ಯೆಹೋವನೇ, ಕಣ್ಣಿಟ್ಟು ನೋಡು. ಸನ್ಹೇರೀಬನು ಜೀವಸ್ವರೂಪದೇವರಾದ ನಿನ್ನನ್ನು ನಿಂದಿಸುವದಕ್ಕೋಸ್ಕರ ಹೇಳಿಕಳುಹಿಸಿದ ಮಾತುಗಳನ್ನು ಮನಸ್ಸಿಗೆ ತಂದುಕೋ. ಯೆಹೋವನೇ, ಅಶ್ಶೂರದ ಅರಸರು ದೇಶಜನಾಂಗಗಳನ್ನು ಹಾಳುಮಾಡಿ 18ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದ್ದು ನಿಜ. ಅವು ದೇವತೆಗಳಲ್ಲ, ಮನುಷ್ಯರು ಕೆತ್ತಿದ ಕಲ್ಲು ಮರಗಳ ಬೊಂಬೆಗಳಷ್ಟೆ; ಆದದರಿಂದಲೇ ಅವುಗಳನ್ನು ಹಾಳು ಮಾಡುವದು ಅವರಿಗೆ ಸಾಧ್ಯವಾಯಿತು. ಯೆಹೋವನೇ, ನಮ್ಮ ದೇವರೇ, ನೀನೊಬ್ಬನೇ ದೇವರೆಂಬದನ್ನು ಭೂರಾಜ್ಯಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು ಎಂದು ಪ್ರಾರ್ಥಿಸಿದನು. 2 Kings / 2 ಅರಸುಗಳು 19 : 14 - 19
Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #13July #Julypromiseword #promisewordfortoday #todaysmotivation #2Kings19v14
You May Also Like

Let the Bible Speak Radio
Dr. Alan Cairns

Podcast Rezandovoy
Rezandovoy

The Truth Pulpit
TheTruthPulpit.com

הרב אייל עמרמי - הערוץ הרשמי
הרב אייל עמרמי

LifeBridge Church Podcast
LifeBridge Church Podcast

Think and Act Locally
Think & Act Locally

A Moment of Hope
David and Marilynn Chadwick with Jenn Houston

Hello Fred!
KCUR Radio

Live Free with Josh Howerton
Lakepointe Church

UNSHACKLED! Daily Devotionals
UNSHACKLED! - Pacific Garden Mission
Community discussion